Entertainmentಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭೂ ಕುಸಿತ July 17, 2024 - by admin - Leave a Comment ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು ಕೊಲ್ಲಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬುಧವಾರ ಮತ್ತೆ ಭೂ ಕುಸಿತ ಸಂಭವಿಸಿದೆ. ಭಾರೀ ಮಳೆಯಿಂದ ಕೊಲ್ಲಹಳ್ಳಿ ಬಳಿ ತಡೆಗೋಡೆ ಕುಸಿತವಾಗಿದೆ. Source Font Awesome Icons Join Whastapp Group