ಮೆಲ್ಬರ್ನ್: ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸೋತ ಹಾಲಿ ಚಾಂಪಿಯನ್ ಜೊಕೊವಿಚ್ ಪರಾಭವಗೊಂಡಿದ್ದಾರೆ.
ಹತ್ತು ಬಾರಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಆಗಿದ್ದ ನೊವಾಕ್ ಜೊಕೊವಿಚ್ ಸತತ ೩೩ ಗೆಲುವುಗಳ ಬಳಿಕ ಮೆಲ್ಬರ್ನ್ ಪಾರ್ಕ್ ನಲ್ಲಿ ಸೋಲಿನ ಕಹಿ ಉಂಡಿದ್ದಾರೆ.
ರಾಡ್ ಲೇವಲ್ ಅರೇನಾದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಜೊಕೊವಿಚ್ ಅವರನ್ನು ಇಟಲಿಯ ಜಾನಿಕ್ ಸಿನ್ನರ್ ಸೋಲಿಸಿ ಫೈನಲ್ ಗೆ ಪ್ರವೇಶಿಸಿದ್ದಾರೆ.