Entertainmentಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ಮುರ್ಮು July 11, 2024 - by admin - Leave a Comment ರಾಷ್ಟ್ಪತಿ ದ್ರೌಪದಿ ಮುರ್ಮು ಇತ್ತೀಚೆಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ (34) ಅವರೊಂದಿಗೆ ಬ್ಯಾಡ್ಮಿಂಟನ್ ಆಡಿದರು. Source Font Awesome Icons Join Whastapp Group