ಹವಾಮಾನ ಇಲಾಖೆ ಮುನ್ಸೂಚನೆ – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

ಬೆಂಗಳೂರು: ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮಲೆನಾಡು ಜಿಲ್ಲೆಗಳಿಗೆ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ಅಲರ್ಟ್ ನೀಡಲಾಗಿದೆ. ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗೆ ಐಎಂಡಿ ಆರೆಂಜ್ ಅಲರ್ಟ್ ನೀಡಲಾಗಿದೆ. ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

Font Awesome Icons

Leave a Reply

Your email address will not be published. Required fields are marked *