ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಛಂಬಾ ಪ್ರದೇಶದಲ್ಲಿ ಮಧ್ಯಾಹ್ನ 1.16ರ ಸುಮಾರಿಗೆ 3.1 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು 9 ಕಿ.ಮೀ ಆಳದಲ್ಲಿದೆ.
ದೆಹಲಿ-ಎನ್ಸಿಆರ್ನಲ್ಲಿ ಗುರುವಾರ ಭೂಕಂಪನದ ಅನುಭವವಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲೂ ಪ್ರಬಲ ಭೂಕಂಪನದ ಅನುಭವವಾಗಿತ್ತು. ಕಾಶ್ಮೀರದ ಪೂಂಚ್ನಲ್ಲೂ ಕಂಪನದ ಅನುಭವವಾಗಿದೆ. ದಿಲ್ಲಿಯ ಪಕ್ಕದ ನೋಯ್ಡಾದಲ್ಲಿ ಕೂಡ ಕಂಪನದಿಂದಾಗಿ ಜನರು ಮನೆಗಳಿಂದ ಹೊರಬಂದಿದ್ದರು.
ಇತ್ತೀಚಿನ ದಿನಗಳಲ್ಲಿ ದೆಹಲಿ-ಎನ್ಸಿಆರ್ನಲ್ಲಿ ಭೂಕಂಪನಗಳು ನಿರಂತರವಾಗಿ ಹೆಚ್ಚುತ್ತಿವೆ.