Belgaum News

View All

Entertainment

View All

ಚಲಿಸುತ್ತಿರುವ ರೈಲಿನಲ್ಲಿಯೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

ಲಕ್ನೋ: ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ನಡೆದಿದೆ. ಪ್ರಕರಣ ಏಪ್ರಿಲ್‌ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ತ್ರಿವಳಿ ತಲಾಕ್‌ …