ಅಟ್ರಾಸಿಟಿ ಪ್ರಕರಣ: ಬಿಗ್‍ಬಾಸ್ ಸ್ಪರ್ಧಿ ತನಿಷಾಗೆ ರಿಲೀಫ್

ಬಿಗ್​ಬಾಸ್​ ಮನೆಯಲ್ಲಿದ್ದಾಗ ತನಿಷಾ ಕುಪ್ಪಂಡ ಭೋವಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಇವರ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿತ್ತು. ಈಗ ತನಿಷಾಗೆ ಇದೇ ಕೇಸ್​ನಲ್ಲಿ ಕ್ಲೀನ್‍ಚಿಟ್ ಸಿಕ್ಕಿದೆ.

ಈ ಬಗ್ಗೆ ತನಿಷಾ ವಿರುದ್ಧ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಪದ್ಮ ಕುಂಬಳುಗೋಡು ಪೊಲೀಸ್ ಠಾಣೆಯಲ್ಲಿ ಕೇಸ್​ ಮಾಡಿದ್ದರು. ದೂರಿನ ಆಧಾರದ ಮೇರೆಗೆ ಕುಂಬಳಗೋಡು ಪೊಲೀಸರು ಜಾತಿನಿಂದನೆ ಆರೋಪದಡಿ ತನಿಷಾ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು, ಇದೀಗ ತನಿಖೆ ಪ್ರಕ್ರೀಯೆ ಮುಗಿದಿದ್ದು, ತನಿಷಾ ಹಾಗೇ ಮಾತಾಡಿಲ್ಲ ಎಂದು ತಿಳಿದು ಬಂದಿದೆ.

Font Awesome Icons

Leave a Reply

Your email address will not be published. Required fields are marked *