ಪುತ್ತೂರು: ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಪುತ್ತೂರು: ಸುಳ್ಯದಲ್ಲಿ ಓರ್ವ ವಿದ್ಯಾರ್ಥಿನಿ ವಿಷ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ.

ಪುತ್ತೂರು ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆರತಿ ಮೃತ ಯುವತಿ. ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.

ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ.

Font Awesome Icons

Leave a Reply

Your email address will not be published. Required fields are marked *