ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ: ಸಿಎಂ

ಕಾರವಾರ: ರಾಜ್ಯದಲ್ಲಿ ಮಂಗನ ಕಾಯಿಲೆ(KFD)ಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಬುಧವಾರ ಮಾತನಾಡಿದ ಸಿಎಂ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂಬತ್ತು ತಿಂಗಳಷ್ಟೇ ಆಗಿದ್ದು, ಮಂಗನ ಕಾಯಿಲೆ ತಡೆಗೆ ಲಸಿಕೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *