ಇಡಿ ವಿಚಾರಣೆಗೆ ಮತ್ತೆ ಗೈರಾದ ಕೇಜ್ರಿವಾಲ್‌; ದೆಹಲಿ ನ್ಯಾಯಾಲಯದಿಂದ ಸಮನ್ಸ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಮಾರ್ಚ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಈವರೆಗೆ ಎಂಟು ಬಾರಿ ಸಮನ್ಸ್ ನೀಡಿದ್ದರೂ ಕೇಜ್ರಿವಾಲ್ ಒಮ್ಮೆಯೂ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ನ್ಯಾಯಲಯ ಮತ್ತೊಮ್ಮೆ ವಿಚಾರಣೆಗೆ ಸಮನ್ಸ್ ಜಾರಿ ಮಾಡಿದೆ.

Font Awesome Icons

Leave a Reply

Your email address will not be published. Required fields are marked *