ಎಲ್ಲೆಲ್ಲಿ ಎಷ್ಟೆಷ್ಟೂ? ಇಲ್ಲಿದೆ ವಿವರ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು:   ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡಿದ್ದು ಜನರು ನಿಟ್ಟುಸಿರು ಬಿಡುವಂತಾಗಿದೆ.ಗಗನ್ನಕ್ಕೇರಿದ ಬೆಲೆ ಈಗ ಇಳಿಕಯಾಗಿದೆ. ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ ಬೆಳ್ಳಿ ಬೆಲೆ ಗ್ರಾಮ್​ಗೆ 30 ಪೈಸೆ ತಗ್ಗಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 61,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 61,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 27ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 61,150 ರೂ
ಚೆನ್ನೈ: 62,000 ರೂ
ಮುಂಬೈ: 61,150 ರೂ
ದೆಹಲಿ: 61,300 ರೂ
ಕೋಲ್ಕತಾ: 61,150 ರೂ
ಕೇರಳ: 61,150 ರೂ
ಅಹ್ಮದಾಬಾದ್: 61,200 ರೂ
ಜೈಪುರ್: 61,300 ರೂ
ಲಕ್ನೋ: 61,300 ರೂ
ಭುವನೇಶ್ವರ್: 61,150 ರೂ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)
ಬೆಂಗಳೂರು: 7,650 ರೂ
ಚೆನ್ನೈ: 8,050 ರೂ
ಮುಂಬೈ: 7,750 ರೂ
ದೆಹಲಿ: 7,750 ರೂ
ಕೋಲ್ಕತಾ: 7,750 ರೂ
ಕೇರಳ: 8,050 ರೂ
ಅಹ್ಮದಾಬಾದ್: 7,750 ರೂ
ಜೈಪುರ್: 7,750 ರೂ
ಲಕ್ನೋ: 7,750 ರೂ
ಭುವನೇಶ್ವರ್: 8,050 ರೂ

Font Awesome Icons

Leave a Reply

Your email address will not be published. Required fields are marked *