Entertainmentಚುನಾವಣೆ ಹಿನ್ನೆಲೆ ಮೆಟ್ರೋದಲ್ಲಿ ಪ್ರಚಾರಕ್ಕೆ ಹೊರಟ ಬಿಜೆಪಿ ಅಭ್ಯರ್ಥಿ April 8, 2024 - by admin - Leave a Comment ಲೋಕಸಬಾ ಚುನಾವಣೆ ಹಿನ್ನೆಲೆ ನಾಯಕರ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ. ಅದೇ ರೀತಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರು ಚುನಾವಣಾ ಪ್ರಚಾರಕ್ಕೆ ಮೆಟ್ರೋ ರೈಲಿನಲ್ಲಿ ತೆರಳಿದ್ದಾರೆ. Source Font Awesome Icons Join Whastapp Group