Entertainmentನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಟಿ ಶಿಲ್ಪಾ ಶೆಟ್ಟಿ May 28, 2024 - by admin - Leave a Comment ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನದ ಆವರಣದಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ. Source Font Awesome Icons Join Whastapp Group