Entertainmentಉಡುಪಿ: ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಯತ್ನದಲ್ಲಿ ಮನೋಹರ್ ಆವಿಷ್ಕರಿಸಿದ ದೂರದರ್ಶಕ June 15, 2024 - by admin - Leave a Comment ಮಣಿಪಾಲ ಎಂಐಟಿಯ ಉದ್ಯೋಗಿ, ಪರ್ಕಳದ ನಿವಾಸಿ ಸಂಶೋಧಕ ಆರ್.ಮನೋಹರ್ ತನ್ನದೇ ಸೂತ್ರ ಬಳಸಿ ಏಕಕಾಲಕ್ಕೆ ಎರಡು ಕಣ್ಣುಗಳಲ್ಲಿ ನೇರವಾಗಿ ನೋಡುವ ರೀತಿಯಲ್ಲಿ ಆವಿಷ್ಕರಿಸಿರುವ ದೂರದರ್ಶಕ ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಪ್ರಯತ್ನದಲ್ಲಿದೆ. Source Font Awesome Icons Join Whastapp Group