ಮಾರುಕಟ್ಟೆಯಲ್ಲಿ ಇವತ್ತಿನ ಚಿನ್ನ, ಬೆಳ್ಳಿ ಬೆಲೆಗಳೆಷ್ಟು?

ಚಿನ್ನ ಮತ್ತು ಬೆಳ್ಳಿ ಬೆಲೆ ತುಸು ತುಸುವೇ ಇಳಿಕೆಯ ಹಾದಿಯಲ್ಲಿದೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 1.20 ರೂನಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​ಗೆ 70 ರೂನಷ್ಟು ಕಡಿಮೆ ಆಗಿದೆ.

Source

Font Awesome Icons

Leave a Reply

Your email address will not be published. Required fields are marked *