Entertainmentವಾಟರ್ಪಾರ್ಕ್ನಲ್ಲಿ ಗುಂಡಿನ ದಾಳಿ; ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ June 16, 2024 - by admin - Leave a Comment ಅಮೆರಿಕದ ಮಿಚಿಗನ್ ರಾಜ್ಯದ ಅತಿದೊಡ್ಡ ನಗರವಾದ ಡೆಟ್ರಾಯಿಟ್ ಬಳಿಯ ವಾಟರ್ಪಾರ್ಕ್ನಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ. Source Font Awesome Icons Join Whastapp Group