Entertainmentರೇಣುಕಾ ಸ್ವಾಮಿ ಕೊಲೆ ಕೇಸ್: ನಟ ಚಿಕ್ಕಣ್ಣಗೂ ನೋಟಿಸ್ ! June 17, 2024 - by admin - Leave a Comment ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. Source Font Awesome Icons Join Whastapp Group