Entertainmentದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ June 18, 2024 - by admin - Leave a Comment ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆಳಗ್ಗೆ ಇ-ಮೇಲ್ ಬಂದಿದೆ. Source Font Awesome Icons Join Whastapp Group