Entertainmentಪ್ರಜ್ವಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂ.24ಕ್ಕೆ ಮುಂದೂಡಿಕೆ June 18, 2024 - by admin - Leave a Comment ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿದೆ. Source Font Awesome Icons Join Whastapp Group