Entertainmentಚಾಮರಾಜನಗರ ಜಿಲ್ಲೆಯಲ್ಲಿ ಮುತ್ತಯ್ಯ ಮುರಳೀಧರನ್ 1,400 ಕೋಟಿ ಹೂಡಿಕೆ June 18, 2024 - by admin - Leave a Comment ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ. Source Font Awesome Icons Join Whastapp Group