ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ.
ಯಾವುದೇ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದವರಿಗೆ ಈ ಹಿಂದೆ 50 ಸಾವಿರ ರೂ.