Entertainmentಸ್ಕೂಟರ್ ಗೆ ಬೊಲೆರೋ ಪಿಕಪ್ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು June 22, 2024 - by admin - Leave a Comment ಟಿವಿಎಸ್ ಜ್ಯುಪಿಟರ್ ಸ್ಕೂಟರ್ ಗೆ ಬೊಲೆರೋ ಡಿಕ್ಕಿ ಹೊಡೆದ ಪರಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಈ ಭೀಕರ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. Source Font Awesome Icons Join Whastapp Group