Entertainmentಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ June 22, 2024 - by admin - Leave a Comment ಸಲಿಂಗ ಕಾಮ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. Source Font Awesome Icons Join Whastapp Group