ಮನೆಯೊಳಗೆ ನುಗ್ಗಿ ಲಾಕ್ ಆದ ಚಿರತೆ : ಅರಣ್ಯ ಇಲಾಖೆಯಿಂದ ಸೆರೆಗೆ

ಏಕಾಏಕಿ ಮನೆಯೊಳಗೆ ಚಿರತೆ ನುಗ್ಗಿ ಲಾಕ್ ಆಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಯಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿರತೆಯೊಂದು ಕಾಡಿನಿಂದ ನಾಡಿಗೆ ಬಂದು ಗ್ರಾಮದ ವ್ಯಕ್ತಿಯೊಬ್ಬರ ಮನೆಗೆ ಏಕಾಏಕಿ ನುಗ್ಗಿದೆ.

Source

Font Awesome Icons

Leave a Reply

Your email address will not be published. Required fields are marked *