ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರಿಂದ ಕಾರಾಗೃಹದಲ್ಲಿ ದಾಂಧಲೆ : ಪೊಲೀಸರ ಮೇಲೆ ಹಲ್ಲೆ

ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರು ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
ಹಿರಿಯಡಕ ಕಾಜರಗುತ್ತು ಜಿಲ್ಲಾ ಕಾರಾಗೃಹದಲ್ಲಿ ಜೂ.24ರಂದು ಈ ಘಟನೆ ನಡೆದಿದೆ.

Source

Font Awesome Icons

Leave a Reply

Your email address will not be published. Required fields are marked *