Entertainmentಭಾರಿ ಮಳೆ : ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ June 26, 2024 - by admin - Leave a Comment ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ. Source Font Awesome Icons Join Whastapp Group