Entertainmentಕಾರು ಪಲ್ಟಿ : ಓರ್ವ ಯುವಕ ಸ್ಥಳದಲ್ಲೇ ಮೃತ್ಯು, ನಾಲ್ವರಿಗೆ ಗಾಯ June 27, 2024 - by admin - Leave a Comment ಮೀನು ಹಿಡಿಯಲು ಹೋಗಿ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪ ನಡೆದಿದೆ. Source Font Awesome Icons Join Whastapp Group