ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್ ದಾಖಲು

ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್​​ ಮೇಲೆ ಕಬ್ಬನ್​ಪಾರ್ಕ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

Source

Font Awesome Icons

Leave a Reply

Your email address will not be published. Required fields are marked *