Entertainmentರಕ್ತದೊತ್ತಡವನ್ನು ಸಮತೋಲನದಲ್ಲಿರಿಸಲು ಕಲ್ಲಂಗಡಿ ಹಣ್ಣು ಸೂಕ್ತ! July 9, 2024 - by admin - Leave a Comment ಕಡಿಮೆ ಕ್ಯಾಲರಿಯ, ಹೆಚ್ಚು ನೀರಿನಂಶ ಇರುವ ತಂಪಾದ ಹಣ್ಣು ಕಲ್ಲಂಗಡಿ. ಭರಪೂರ ಪೋಷಕಾಂಶಗಳಿರುವ ಹೃದಯ ಸ್ನೇಹಿಯಾಗಿರುವ, ಕಿಡ್ನಿಯ ಆರೋಗ್ಯಕ್ಕೂ ಸಹಾಯ ಮಾಡುವ, ರಕ್ತದೊತ್ತಡವನ್ನೂ ಸಮತೋಲನಗೊಳಿಸುವ ಈ ಹಣ್ಣು ಸೇವನೆಗೆ ಸೂಕ್ತ. Source Font Awesome Icons Join Whastapp Group