Entertainmentವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ ದಾಖಲು July 9, 2024 - by admin - Leave a Comment ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ವೊಂದರ ಮೇಲೆ ಎಫ್ಐಆರ್ ದಾಖಲಾಗಿದೆ. ಅವಧಿಗೂ ಮೀರಿ ಪಬ್ ತೆರೆದಿದ್ದಕ್ಕೆ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. Source Font Awesome Icons Join Whastapp Group