Entertainmentಬೆಳ್ಳಂಬೆಳಗ್ಗೆ ರಾಜ್ಯದ 56 ಕಡೆ ಲೋಕಾಯುಕ್ತ ಮೆಗಾ ರೇಡ್ July 11, 2024 - by admin - Leave a Comment ಬೆಳ್ಳಂಬೆಳಗ್ಗೆ ರಾಜ್ಯದ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ ನಡೆಸಿ, ಭ್ರಷ್ಟಾಚಾರ ಆರೋಪಿತ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳಲ್ಲಿ ಪರಿಶೀಲನೆ ಆರಂಭಿಸಿವೆ. Source Font Awesome Icons Join Whastapp Group