‘ಮ್ಯಾಕ್ಸ್’; ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ

ಬೆಂಗಳೂರು: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮ್ಯಾಕ್ಸ್ ಚಿತ್ರತಂಡ ಸಿಹಿಸುದ್ದಿ ನೀಡಿದ್ದು ಇದೇ ಜುಲೈ 16ರಂದು ಚಿತ್ರದ ಕುರಿತು ದೊಡ್ಡ ಅಪ್ ಡೇಟ್ ನೀಡಲು ಸಿದ್ಧವಾಗಿದೆ.

Ad

300x250 2

ಹೌದು.. ಸ್ಯಾಂಡಲ್‌ವುಡ್ ನಟ, ಅಭಿನಯ ಚಕ್ರವರ್ತಿ ಸುದೀಪ್  ನಟನೆಯ ‘ಮ್ಯಾಕ್ಸ್’ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ಭರದಿಂದ ನಡೆಯುತ್ತಿವೆ.

Font Awesome Icons

Leave a Reply

Your email address will not be published. Required fields are marked *