ಸಚಿವ ಸಂತೋಷ ಲಾಡ್ ಜನ ಸಂಪರ್ಕ ಕಚೇರಿಗೆ ಮುತ್ತಿಗೆ ಹಾಕಿ ಎಬಿವಿಪಿ ಪ್ರತಿಭಟನೆ

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನ ಸಂಪರ್ಕ ಕಚೇರಿಗೆ ಮುತ್ತಿಗೆ ಹಾಕಿ ಎಬಿವಿಪಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Source

Font Awesome Icons

Leave a Reply

Your email address will not be published. Required fields are marked *