ಶೇ.15ರಿಂದ 20ರಷ್ಟು ಕೆಎಸ್‌ಆರ್‌ಟಿಸಿ ಬಸ್​ ಟಿಕೆಟ್​​ ದರ ಹೆಚ್ಚಳಕ್ಕೆ ಪ್ರಸ್ತಾವನೆ

ಹಾಲು, ಪೆಟ್ರೋಲ್-ಡೀಸೆಲ್​ ಬೆಲೆ ಏರಿಕೆ ಬೆನ್ನಲ್ಲೇ ಈಗ ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬರೆ ಬಿದ್ದಿದೆ. ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆ ಇದೆ.

Source

Font Awesome Icons

Leave a Reply

Your email address will not be published. Required fields are marked *