Entertainmentಮಳೆಗೆ ಮನೆಯ ಗೋಡೆ ಕುಸಿತ; ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡ ಮನೆಯವರು July 18, 2024 - by admin - Leave a Comment ಧಾರಾಕಾರ ಮಳೆಗೆ ಉಡುಪಿ ಕಡೆಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಕಟ್ಟೆಗುಡ್ಡೆಯ ಕುತ್ಪಾಡಿ ಶಾರದಾ ಪೂಜಾರ್ತಿ ಎಂಬವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. Source Font Awesome Icons Join Whastapp Group