Entertainmentಉಡುಪಿ: ತೆಂಗಿನ ಮರ ಬಿದ್ದು ಮನೆ, ಎರಡು ರಿಕ್ಷಾಗಳಿಗೆ ಹಾನಿ July 26, 2024 - by admin - Leave a Comment ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಬೀಸಿದ ಸುಂಟರಗಾಳಿಗೆ ತೆಂಗಿನಮರ ಬಿದ್ದು, ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. Source Font Awesome Icons Join Whastapp Group