Entertainmentರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತ: 8 ರೈಲುಗಳ ಸಂಚಾರ ರದ್ದು July 26, 2024 - by admin - Leave a Comment ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. Source Font Awesome Icons Join Whastapp Group