ಮಾಂಸ ಸಾಗಾಟಕ್ಕೆ ಅಡಚಣೆ ಪ್ರಕರಣ: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು!

ಮಾಂಸ ಸಾಗಾಟಕ್ಕೆ ಅಡಚಣೆ ಪ್ರಕರಣದಲ್ಲಿ ಬಂಧನವಾಗಿದ್ದ ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿಗೆ ನಗರದ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

Source

Font Awesome Icons

Leave a Reply

Your email address will not be published. Required fields are marked *