ಭಾರೀ ವರ್ಷಧಾರೆ‌ ; ಉಪ್ಪೂರಿನಲ್ಲಿ ಕೃತಕ ನೆರೆ ಸೃಷ್ಟಿ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಮಳೆ ಮುಂದುವರಿದಿದೆ. ಜಿಲ್ಲೆಯ ಕಾಪು, ಉಡುಪಿ, ಹೆಬ್ರಿ ಬೈಂದೂರು ಕುಂದಾಪುರ ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Source

Font Awesome Icons

Leave a Reply

Your email address will not be published. Required fields are marked *