Entertainmentಕಂಚು ಗೆದ್ದ ಸ್ವಪ್ನಿಲ್ಗೆ 1 ಕೋಟಿ ರೂ. ಬಹುಮಾನ ಘೋಷಿಸಿದ ಶಿಂಧೆ August 1, 2024 - by admin - Leave a Comment ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ 50 ಮೀಟರ್ ರೈಫಲ್ 3 ಪಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಶೂಟರ್ ಸ್ವಪ್ನಿಲ್ ಕುಸಾಲೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ಮಾಡಿ ಅಭಿನಂದಿಸಿದ್ದಾರೆ. Source Font Awesome Icons Join Whastapp Group