ಸುಲಿಗೆ ಪ್ರಕರಣ : 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳದ ಸುರೇಶ್‌‌ ಪುರುಷ(45) ಬಂಧಿತ ಆರೋಪಿ.

Source

Font Awesome Icons

Leave a Reply

Your email address will not be published. Required fields are marked *