ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ ಇಂದು ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *