ವಿನೇಶ್ ಫೋಗಟ್​ ಕುಸ್ತಿಗೆ ನಿವೃತ್ತಿ: ಕ್ಷಮಿಸಿ ವಿನೇಶ್ ಎಂದು ಶಶಿ ತರೂರು ಟ್ವೀಟ್

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಿಂದ ವಿನೇಶ್ ಫೋಗಟ್​ ಅನರ್ಹಗೊಂಡಿದ್ದಾರೆ. ಇದರಿಂದ ಬೇಸರಗೊಂಡಿರುವ ಅವರು ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *