ಬೆಂಗಳೂರಿನಲ್ಲಿ ಭಾರೀ ಮಳೆ : ಜನಜೀವನ ತತ್ತರ

ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್​ನಿಂದ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದೆ. ಮಳೆಯ ಆರ್ಭಟಕ್ಕೆ ರಾಜಧಾನಿಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ನಗರದಲ್ಲಿ ರಸ್ತೆಗಳು ಹೊಳೆಯಂತಾಗಿವೆ.

Source

Font Awesome Icons

Leave a Reply

Your email address will not be published. Required fields are marked *