ಆರೋಪಿ ವಿರುದ್ಧ ಸಿಬಿಐ 11 ಸಾಕ್ಷ್ಯಗಳ ಪಟ್ಟಿ ಸಲ್ಲಿಕೆ – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

ಸಂತ್ರಸ್ತೆಯ ದೇಹದಲ್ಲಿ ಆರೋಪಿಯ ಡಿಎನ್‌ಎ ಪತ್ತೆ, ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಯ ಕೂದಲು ಪತ್ತೆ, ಸಂತ್ರಸ್ತೆಯ ರಕ್ತದ ಕಲೆಗಳು ಆರೋಪಿಯ ಬಟ್ಟೆಯಲ್ಲಿ ಪತ್ತೆ, ಆರೋಪಿಯ ದೇಹದ ಮೇಲೆ ಗಾಯ, ಸಿಸಿಟಿವಿ ದ್ಯಶ್ಯಾವಳಿಗಳು ಮತ್ತು ಮೊಬೈಲ್ ಫೋನ್ ಲೊಕೇಷನ್, ಕರೆಗಳ ವಿವರಗಳನ್ನು ಸಾಕ್ಷ್ಯವಾಗಿ ಸಲ್ಲಿಸಲಾಗಿದೆ.

 

Font Awesome Icons

Leave a Reply

Your email address will not be published. Required fields are marked *