ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿಎಂ ಸಿದ್ಧರಾಮಯ್ಯ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮೈಸೂರು,ನವೆಂಬರ್,6,2024 (www.justkannada.in):  ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯರಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಆರಂಭವಾಗಿದ್ದು, ಲೋಕಾಯುಕ್ತ ಎಸ್ ಪಿ ಉದೇಶ್ ಅವರು ವಿಚಾರಣೆ ನಡೆಸಲಿದ್ದಾರೆ.

Key words: CM Siddaramaiah, attended, Lokayukta, hearing

 

Font Awesome Icons

Leave a Reply

Your email address will not be published. Required fields are marked *