ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮೈಸೂರು,ನವೆಂಬರ್, 21,2024 (www.justkannada.in): ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಮೈಸೂರಿನ ಹೂಟಗಳ್ಳಿ ನಗರಸಭೆ‌ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್. ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗೆ ದಿನೇಶ್  2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈ ಮಧ್ಯೆ 40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೈಸೂರು ಲೋಕಾಯುಕ್ತ ಎಸ್ ಪಿ  ಟಿ.ಜೆ ಉದೇಶ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

Key words: Lokayukta, bill collector, bribe, mysore

Font Awesome Icons

Leave a Reply

Your email address will not be published. Required fields are marked *