Belgaum News

View All

Entertainment

View All

ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಬಾಂಬ್ ರೀತಿ ಸಿಡಿದ ಓಮಿನಿ ಕಾರು

ದಾವಣಗೆರೆ: ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಅವಘಡ ನಡೆದಿದ್ದು, ಬಾಂಬ್ ರೀತಿ ಎರಡು ಬಾರಿ ಬ್ಲಾಸ್ಟ್ ಆದ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬೂದಿಹಾಳ್‌ ಗ್ರಾಮದಲ್ಲಿ ನಡೆದಿದೆ. ಜನನಿಬಿಡ ಪ್ರದೇಶದಲ್ಲಿ ಹಲವು ದಿನಗಳಿಂದ ಓಮಿನಿ ಹಾಗೂ ಆಟೋಗಳಿಗೆ ಅನಧಿಕೃತವಾಗಿ ಎಲ್​ಪಿಜಿ ಗ್ಯಾಸ್ ತುಂಬಲಾಗುತ್ತಿತ್ತು. …