Belgaum News

View All

Entertainment

View All

ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಬೇಡಿಕೆ ಈಡೇರಿಕೆಗೆ ಮನವಿ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ    ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ರಾಜೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ ವರ್ಷದ ಕಬ್ಬು ಬಾಕಿ ಮೈಸೂರು ಚಾಮರಾಜನಗರ ಜಿಲ್ಲಾ …