Belgaum News

View All

Entertainment

View All

ಚುನಾವಣೆ ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮಹಾರಾಷ್ಟ್ರ: ಇಲ್ಲಿನ ಯವತ್ಮಾಲ್‌ದಲ್ಲಿ ಚುನಾವನಾ ರ್ಯಾಲಿಯನ್ನು ಉದ್ದೇಶಿ ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಈ ಸಮಯದಲ್ಲಿ ಅವರು ಅಂಗರಕ್ಷಕರು ಧಾವಿಸಿ. ಆಸ್ಪತ್ರೆಗೆ ಸಾಗಿಸಿದ್ದಾರೆ. ವೈದ್ಯರು ಇದೀಗ ಗಡ್ಕರಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ …